August 4, 2026
Startv News | Hubli | Kannada News

Category : ಸುದ್ದಿಗಳು

ಅಪರಾಧ ಕರ್ನಾಟಕ ಸುದ್ದಿ ವಿಶೇಷ ವರದಿ ಸುದ್ದಿಗಳು

ಚೆನ್ನಾಗಿ ಓದಿ ಎಂದು ಹೆತ್ತವರು ಬುದ್ಧಿ ಹೇಳಿದ್ದಕ್ಕೆ ಪ್ರಾಣವನ್ನೇ ಕಳೆದುಕೊಂಡ ಇಬ್ಬರು ವಿದ್ಯಾರ್ಥಿನಿಯರು!

admin
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದಲ್ಲಿ ಘಟನೆ ಕಾವೇರಿ (17) ಎಂಬ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕೆರೆಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾಳೆ. ಸರಿಯಾಗಿ ಓದು ಎಂದು ಪೋಷಕರು ಬೈಯ್ದಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ...
ಕರ್ನಾಟಕ ಸುದ್ದಿ ವಿಶೇಷ ವರದಿ ಸುದ್ದಿಗಳು

ಬೆಂಗಳೂರು ಸೇರಿದಂತೆ 14 ಕಡೆಯಲ್ಲಿ ಸರ್ವೇ ಅಧಿಕಾರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ!

admin
ಬೆಂಗಳೂರಿನ ಕೆ ಆರ್ ಪುರಂ ತಾಲೂಕು ಕಚೇರಿಯ ಸರ್ವೇ ಸೂಪರ್ ವೈಸರ್ ಕೆ.ಟಿ ಶ್ರೀನಿವಾಸ್ ಮನೆ, ಕಚೇರಿ, ಸಂಬಂಧಿಕರ ಮೇಲೆ 14 ಕಡೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಕೆ ಆರ್ ಪುರಂ ತಾಲೂಕು...
ಅಪರಾಧ ಕರ್ನಾಟಕ ಸುದ್ದಿ ಸುದ್ದಿಗಳು

ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮದುವೆಯಾಗಿದ್ದ ಸರ್ಕಾರಿ ಶಾಲೆಯ ಶಿಕ್ಷಕ ಅಮಾನತು..!

admin
ಬೀದರ್:ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಹಲಸಿ ತೂಗಾಂವ್ ಗ್ರಾಮದಲ್ಲಿ 15 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಯಾರಿಗೂ ತಿಳಿಯದಂತೆ ಶಿಕ್ಷಕ ಗೌಪ್ಯವಾಗಿ ವಿವಾಹ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಶಾಲಾ ಶಿಕ್ಷಕನನ್ನು ಅಮಾನತು ಮಾಡಲಾಗಿದೆ....
ಅಪರಾಧ ಕರ್ನಾಟಕ ಸುದ್ದಿ ರಾಜಕೀಯ ಶಿಕ್ಷಣ ಸುದ್ದಿಗಳು ಸ್ಥಳೀಯ ಹುಬ್ಬಳ್ಳಿ-ಧಾರವಾಡ

ವಿದ್ಯಾರ್ಥಿಗಳು ಹೇಳಲಾಗದ ಪರಿಸ್ಥಿತಿ! ದೂರು ನೀಡಿದರೆ ಹೆದರಿಕೆ! ಆಹಾರದಲ್ಲಿ ಹುಳಗಳು. ಹುಬ್ಬಳ್ಳಿಯ ವಿಜಯನಗರದಲ್ಲಿ ಎನಿದು ಸಮಸ್ಯೆ?

admin
ಡಿ ದೇವರಾಜ್ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಹುಬ್ಬಳ್ಳಿಯ ವಿಜಯನಗರದಲ್ಲಿ.. ನರಕ ಯಾತನೆ ಅನುಭವಿಸುತ್ತಿರುವ ದೃಶ್ಯಗಳು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಧಾರವಾಡ ಇವರು ವಿದ್ಯಾರ್ಥಿಗಳಿಗೆ ನೀಡುವಂತಹ ಆಹಾರದಲ್ಲಿ ವಿಷಭರಿತ ಕೀಟಗಳು....
ಕರ್ನಾಟಕ ಸುದ್ದಿ ವಿಶೇಷ ವರದಿ

Kidney Stones : ಕಿಡ್ನಿ ಸ್ಟೋನ್‌ ಅನ್ನು ಕೇವಲ 10 ದಿನದಲ್ಲಿ ಕರಗಿಸುತ್ತೆ ಈ ಎಲೆ.!

admin
Kidney Stones: ಕಿಡ್ನಿ ಸ್ಟೋನ್ ಈಗ ದೊಡ್ಡ ಸಮಸ್ಯೆಯಾಗಿದೆ. ಚಿಕ್ಕ ವಯಸ್ಸಿನಲ್ಲೇ ಅನೇಕರು ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದರೆ ಆಧುನಿಕ ಜೀವನ ಶೈಲಿ ಇಂತಹ ಸಮಸ್ಯೆಗಳಿಗೆ ಕಾರಣವಾಗುತ್ತಿದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಅಧಿಕ ತೂಕದ ಸಮಸ್ಯೆಯಿಂದ...
ಕರ್ನಾಟಕ ಸುದ್ದಿ ಸುದ್ದಿಗಳು ಹುಬ್ಬಳ್ಳಿ-ಧಾರವಾಡ

ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಮಗು ಸ್ಮಶಾನದಲ್ಲಿ ಬಾಯಿಗೆ ನೀರು ಬಿಟ್ಟಾಗ ಜೀವಂತ!

admin
ಹುಬ್ಬಳ್ಳಿ : ನವಲಗುಂದ ತಾಲೂಕಿನ ಬಸಾಪೂರ ಗ್ರಾಮದ ಆಕಾಶ ಬಸವರಾಜ ಪೂಜಾರ ಎಂಬ ಮಗು ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿತ್ತು.ಕಳೆದ ನಾಲ್ಕು ದಿನಗಳ ಹಿಂದೆ ಮಗುವಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಮಗು...
ರಾಜಕೀಯ ರಾಷ್ಟ್ರೀಯ ಸುದ್ದಿಗಳು

BREAKING : ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ʻಲೀಲಾರಾಮ್ ಭೋಜ್ವಾನಿʼ ವಿಧಿವಶ |

admin
ರಾಜನಂದಗಾನ್: ಬಿಜೆಪಿಯ ಹಿರಿಯ ನಾಯಕ ಮತ್ತು ಅವಿಭಜಿತ ಮಧ್ಯಪ್ರದೇಶದ ಮಾಜಿ ಸಚಿವ ಲೀಲಾರಾಮ್ ಭೋಜ್ವಾನಿ(Leelaram Bhojwani) ಅವರು ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಪಕ್ಷದ ಮುಖಂಡರು ಗುರುವಾರ ತಿಳಿಸಿದ್ದಾರೆ. ಅವರಿಗೆ 82...
ಅಪರಾಧ ರಾಷ್ಟ್ರೀಯ ವಿಶೇಷ ವರದಿ ಸುದ್ದಿಗಳು

ಖ್ಯಾತ ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ.?

admin
ನಾನಾ ಭಾಷೆಗಳಲ್ಲಿ ನಟಿಸಿರುವ ಬಾಲಿವುಡ್ ನಟಿ ಜಯಪ್ರದಾ (Jayaprada) ಅವರಿಗೆ ಚೆನ್ನೈನ (Chennai) ಎಗ್ಮೋರ್ ನ್ಯಾಯಾಲಯವು ಆರು ತಿಂಗಳ ಕಾಲ ಜೈಲು ಶಿಕ್ಷೆ ಪ್ರಕಟಿಸಿದೆ. ನಟಿಯ ವಿರುದ್ಧ ಸರಕಾರದ ಲೇಬರ್ ಇನ್ಶುರೆನ್ಸ್ ಕಾರ್ಪೋರೇಷನ್ ನ್ಯಾಯಾಲಯದಲ್ಲಿ...