ಹುಬ್ಬಳ್ಳಿ: ಹಳೇ ಬಸ್ ನಿಲ್ದಾಣ ನಿರ್ಮಾಣ ಪೂರ್ಣ, ಸಾರ್ವಜನಿಕ ಬಳಕೆ ಯಾವಾಗ??
ಉತ್ತರ ಕರ್ನಾಟಕದ ನಗರ ಮತ್ತು ವಾಣಿಜ್ಯ ನಗರ ಹುಬ್ಬಳ್ಳಿಯ ಸಾರ್ವಜನಿಕರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಚನ್ನಮ್ಮ ವೃತ್ತದ ಸಮೀಪದ ಹಳೇ ಬಸ್ ನಿಲ್ದಾಣಕ್ಕೆ ಆಧುನಿಕವಾಗಿ ರೂಪಗೊಳ್ಳುತ್ತಿದೆ. ಕಳೆದ ಎರಡು ವರ್ಷಗಳಿಂದ ನಡೆಯಿತ್ತಿದ್ದಾರೆ ಕಟ್ಟಡ ಕಾಮಗಾರಿ...
