ಹುಬ್ಬಳ್ಳಿ: ಅರ್ಬಾಜಖಾನ್, ಅಮೀಷಾ ಪಟೇಲ್ – ನ್ಯಾಷನಲ್ ಪ್ರೆಸ್ಟೀಜ್ ಅವಾಡ್ರ್ಸ್‍ನ್ನು ಸ್ವರ್ಣ ಸಮೂಹ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ವಿಎಸ್‍ವಿ ಪ್ರಸಾದ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಸನ್ಮಾನ ಎಂದರೆ ವೃತ್ತಿಪರತೆಯ ಮೌಲ್ಯ ವರ್ಧನೆಯ ಸಾಮಾಜಿಕ ಉನ್ನತೀಕರಣದ ಕಾರ್ಯ ಡಾ. ವಿಎಸ್‍ವಿ ಪ್ರಸಾದಹುಬ್ಬಳ್ಳಿ ಸಾಧಕರನ್ನು ಸನ್ಮಾನಿಸುವುದೆಂದರೆ ಅದು ಅವರ ಕಾFCCರ್ಯವನ್ನು ಗುರುತಿಸಿ ಗೌರವ ನೀಡುವುದಷ್ಟೇ ಅಲ್ಲ ಅವರ ಸಾಧನೆ ಇನ್ನೊಬ್ಬರಿಗೆ ಪ್ರೇರಣೆಯಾಗಲಿ, ಸಾಧಕರು...
