ಹುಬ್ಬಳ್ಳಿ–ಧಾರವಾಡ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ 2026: ಸಂಪೂರ್ಣ ಮಾಹಿತಿ – ಮೋಹನ್ ಲಿಂಬಿಕಾಯಿ ಅವರ ಪರವಾಗಿ ಮತಯಾಚನೆ ಸಿರಾಜ್ ಅಹ್ಮದ್ ಕುಡಚಿವಾಲೆ.!
ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಅಕ್ಟೋಬರ್ 23, 2026ರಂದು ನಡೆಯಲಿದೆ. ಈ ಕ್ಷೇತ್ರದಲ್ಲಿ ಹುಬ್ಬಳ್ಳಿ–ಧಾರವಾಡ ಸೇರಿದಂತೆ ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಸೇರಿವೆ. ಕಾಂಗ್ರೆಸ್ನಿಂದ ಮಾಜಿ...
