ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಮಗು ಸ್ಮಶಾನದಲ್ಲಿ ಬಾಯಿಗೆ ನೀರು ಬಿಟ್ಟಾಗ ಜೀವಂತ!
ಹುಬ್ಬಳ್ಳಿ : ನವಲಗುಂದ ತಾಲೂಕಿನ ಬಸಾಪೂರ ಗ್ರಾಮದ ಆಕಾಶ ಬಸವರಾಜ ಪೂಜಾರ ಎಂಬ ಮಗು ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿತ್ತು.ಕಳೆದ ನಾಲ್ಕು ದಿನಗಳ ಹಿಂದೆ ಮಗುವಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಮಗು...
