BREAKING : ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ʻಲೀಲಾರಾಮ್ ಭೋಜ್ವಾನಿʼ ವಿಧಿವಶ |
ರಾಜನಂದಗಾನ್: ಬಿಜೆಪಿಯ ಹಿರಿಯ ನಾಯಕ ಮತ್ತು ಅವಿಭಜಿತ ಮಧ್ಯಪ್ರದೇಶದ ಮಾಜಿ ಸಚಿವ ಲೀಲಾರಾಮ್ ಭೋಜ್ವಾನಿ(Leelaram Bhojwani) ಅವರು ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಪಕ್ಷದ ಮುಖಂಡರು ಗುರುವಾರ ತಿಳಿಸಿದ್ದಾರೆ. ಅವರಿಗೆ 82...
