ಅಪರಾಧ ರಾಷ್ಟ್ರೀಯ ವಿಶೇಷ ವರದಿ ಸುದ್ದಿಗಳುಖ್ಯಾತ ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ.?adminAugust 15, 2023August 15, 2023 by adminAugust 15, 2023August 15, 20230756 ನಾನಾ ಭಾಷೆಗಳಲ್ಲಿ ನಟಿಸಿರುವ ಬಾಲಿವುಡ್ ನಟಿ ಜಯಪ್ರದಾ (Jayaprada) ಅವರಿಗೆ ಚೆನ್ನೈನ (Chennai) ಎಗ್ಮೋರ್ ನ್ಯಾಯಾಲಯವು ಆರು ತಿಂಗಳ ಕಾಲ ಜೈಲು ಶಿಕ್ಷೆ ಪ್ರಕಟಿಸಿದೆ. ನಟಿಯ ವಿರುದ್ಧ ಸರಕಾರದ ಲೇಬರ್ ಇನ್ಶುರೆನ್ಸ್ ಕಾರ್ಪೋರೇಷನ್ ನ್ಯಾಯಾಲಯದಲ್ಲಿ...