ಬೆಳಗಾವಿ: ಕಳ್ಳರೆಂದು ಭಾವಿಸಿ ಮೂವರನ್ನು ಕಂಬಕ್ಕೆ ಕಟ್ಟಿ ಗ್ರಾಮಸ್ಥರಿಂದ ಹಲ್ಲೆ.. !
ಬೆಳಗಾವಿ: ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮದಲ್ಲಿ ಕಳ್ಳರೆಂದು ಭಾವಿಸಿ ಮೂವರು ಯುವಕರನ್ನು ಕಂಬಕ್ಕೆ ಕಟ್ಟಿ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಜೋಡಕುರಳಿ ಗ್ರಾಮಕ್ಕೆ ನಾಲ್ವರು ಯುವಕರು ಬಂದಿದ್ದರು. ಈ ವೇಳೆ ಯುವಕರನ್ನು ಯಾರು ಎಂದು...
