August 3, 2026
Startv News | Hubli | Kannada News

Month : August 2023

ಅಪರಾಧ ಕರ್ನಾಟಕ ಸುದ್ದಿ ವಿಶೇಷ ವರದಿ ಸುದ್ದಿಗಳು

ಬೆಳಗಾವಿಯಲ್ಲಿ ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಕೊಲೆ..

admin
ಬೆಳಗಾವಿಯ ರಾಮನಗರದ ವಡ್ಡರವಾಡಿಯ ನಿವಾಸಿ ನಾಗರಾಜ ಗಾಡಿವಡ್ಡರ(26) ಕೊಲೆಯಾದ ಯುವಕ. ಶಿವಬಸವ ನಗರದ ರಸ್ತೆಯಲ್ಲಿ ಮೊಬೈಲ್​ನಲ್ಲಿ ಮಾತನಾಡುತ್ತ ಹೋಗುತ್ತಿದ್ದ ನಾಗರಾಜನ ಕೊಲೆ ಮಾಡಲು ಬೈಕ್ ಮೇಲೆ ಬಂದ ಮೂವರು ಆರೋಪಿಗಳು ಹೊಂಚು ಹಾಕಿ ಕಾಯುತ್ತಿದ್ದರು....
ಅಪರಾಧ ಕರ್ನಾಟಕ ಸುದ್ದಿ ವಿಶೇಷ ವರದಿ ಸುದ್ದಿಗಳು

ಬೆಳಗಾವಿ: ಕಳ್ಳರೆಂದು ಭಾವಿಸಿ ಮೂವರನ್ನು ಕಂಬಕ್ಕೆ ಕಟ್ಟಿ ಗ್ರಾಮಸ್ಥರಿಂದ ಹಲ್ಲೆ.. !

admin
ಬೆಳಗಾವಿ: ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮದಲ್ಲಿ ಕಳ್ಳರೆಂದು ಭಾವಿಸಿ ಮೂವರು ಯುವಕರನ್ನು ಕಂಬಕ್ಕೆ ಕಟ್ಟಿ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಜೋಡಕುರಳಿ ಗ್ರಾಮಕ್ಕೆ ನಾಲ್ವರು ಯುವಕರು ಬಂದಿದ್ದರು. ಈ ವೇಳೆ ಯುವಕರನ್ನು ಯಾರು ಎಂದು...
ಕರ್ನಾಟಕ ಸುದ್ದಿ ವಿಶೇಷ ವರದಿ ಸುದ್ದಿಗಳು ಹುಬ್ಬಳ್ಳಿ-ಧಾರವಾಡ

ಧಾರವಾಡದಲ್ಲಿ ಸೆಪ್ಟೆಂಬರ್ 09 ರಿಂದ 12ರವರೆಗೆ ಕೃಷಿ ಮೇಳ!

admin
ಧಾರವಾಡ:ಸೆಪ್ಟೆಂಬರ್ ತಿಂಗಳಲ್ಲಿ 09 ರಿಂದ 12ರ ವರೆಗೆ ಒಟ್ಟು ನಾಲ್ಕು ದಿನಗಳ ಕಾಲ ಕೃಷಿ ಮೇಳ ನಡೆಯಲಿದೆ. ಈ ಬಾರಿಯ ಕೃಷಿ ಮೇಳವನ್ನು ‘ಸುಸ್ಥಿರ ಕೃಷಿಗೆ ಸಿರಿಧಾನ್ಯ’ ಎಂಬ ಘೋಷವಾಕ್ಯದಡಿ ನಡೆಯಲಿದೆ.ಅಂತರಾಷ್ಟ್ರೀಯ ಮಟ್ಟದಲ್ಲಿ 2023ನೇ...
ಅಪರಾಧ ಕರ್ನಾಟಕ ಸುದ್ದಿ ರಾಜಕೀಯ ವಿಶೇಷ ವರದಿ ಸುದ್ದಿಗಳು ಹುಬ್ಬಳ್ಳಿ-ಧಾರವಾಡ

15 ದಿನಗಳಲ್ಲಿ ಸುಮಾರು 4.59 ಲಕ್ಷ ‘ಮೃತ ಫಲಾನುಭವಿಗಳ ಹೆಸರಿನಲ್ಲಿರುವ ಬಿಪಿಎಲ್ ಕಾರ್ಡ್ ಡಿಲೀಟ್.! ಏನಿದು?

admin
ಹುಬ್ಬಳ್ಳಿ: ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಬಿಸಿ ಮುಟ್ಟಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮುಂದಾಗಿದೆ. ಆರ್ಥಿಕವಾಗಿ ಸಬಲರಾಗಿದ್ದರೂ ಬಿಪಿಎಲ್ ಸೇವೆ ಪಡೆಯುತ್ತಿರುವವರನ್ನು ಈಗ ಟಾರ್ಗೆಟ್ ಮಾಡಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈಗಾಗಲೇ ಮಹತ್ವದ ನಿರ್ಧಾರದ...
ಕರ್ನಾಟಕ ಸುದ್ದಿ ರಾಜಕೀಯ ವಿಶೇಷ ವರದಿ ಸುದ್ದಿಗಳು ಹುಬ್ಬಳ್ಳಿ-ಧಾರವಾಡ

ಬಿಜೆಪಿ ವ್ಯವಸ್ಥೆಯಿಂದ ಬಹಳಷ್ಟು ಜನ ನೊಂದು ಕಾಂಗ್ರೆಸ್ ಸೇರ್ಪಡೆ ಆಗ್ತಿದ್ದಾರಾ.?

admin
ಬಿಜೆಪಿಯಲ್ಲಿನ ವ್ಯವಸ್ಥೆಯಿಂದ ಬಹಳಷ್ಟು ಜನ ನೊಂದು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ. ಸ್ವ ಇಚ್ಛೆಯಿಂದ ಪಕ್ಷದಿಂದ ಪಕ್ಷಕ್ಕೆ ಹೋದರೆ ಅದು ಆಪರೇಷನ್ ಅಲ್ಲ. ಅದಕ್ಕೆ ಆಪರೇಷನ್ ಹಸ್ತ ಎನ್ನುವ ಅವಶ್ಯಕತೆ ಇಲ್ಲ. ಬಿಜೆಪಿಯಿಂದ 20, 30...
ಕರ್ನಾಟಕ ಸುದ್ದಿ ವಿಶೇಷ ವರದಿ ಸುದ್ದಿಗಳು

ಆಗಸದಲ್ಲಿ ನಿಂತ ಮಗುವಿನ ಉಸಿರು.. ಬೆಂಗಳೂರು – ದೆಹಲಿ ವಿಮಾನ ತುರ್ತು ಭೂಸ್ಪರ್ಶ.. ಕಂದಮ್ಮನ ಪಾಲಿಗೆ ದೇವರಾದ ವೈದ್ಯರು..

admin
ವಿಮಾನದಲ್ಲಿ 14 ತಿಂಗಳ ಮಗುವಿನ ಹೃದಯ ಸಮಸ್ಯೆ ಇದ್ದು, ಆಕೆಯ ಆರೋಗ್ಯ ಹಠಾತ್ ಹದಗೆಟ್ಟ ಕಾರಣ ವಿಮಾನದಲ್ಲಿದ್ದ ವೈದ್ಯರು ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುಬೇಕಾಗಿದೆ ಎಂದು ಸೂಚಿಸಿದರು. ಹೀಗಾಗಿ ವಿಮಾನಯಾನದ ಮಾರ್ಗವನ್ನು ಬದಲಾಯಿಸಿ ಬೆಂಗಳೂರಿನಿಂದ...
ಕರ್ನಾಟಕ ಸುದ್ದಿ ವಿಶೇಷ ವರದಿ ಸುದ್ದಿಗಳು

Yadgir: ಚಂದ್ರಯಾನ-3 ಯಶಸ್ವಿಯಾದ ಹಿನ್ನಲೆಯಲ್ಲಿ, ಮಕ್ಕಳಿಗೆ ವಿಕ್ರಮ್‌-ಪ್ರಗ್ಯಾನ್‌ ಎಂದು ನಾಮಕರಣ!

admin
ಯಾದಗಿರಿ:ಚಂದ್ರಯಾನ-3 ಯಶಸ್ವಿಯಾದ ಹಿನ್ನಲೆಯಲ್ಲಿ ಅದರ ನೆನಪಿಗಾಗಿ ಯಾದಗಿರಿ ಜಿಲ್ಲೆಯ ವಡಗೇರ ಪಟ್ಟಣದಲ್ಲಿ ಒಂದೇ ಕುಟುಂಬದಲ್ಲಿ ಜನಿಸಿದ ಇಬ್ಬರು ಮಕ್ಳಳಿಗೆ ಈ ಹೆಸರನ್ನು ಇಡಲಾಗಿದೆ. ಕಳೆದ ಒಂದು ತಿಂಗಳ ಹಿಂದೆ ಜನಿಸಿರುವ ಎರಡು ಗಂಡು ಮಗುವಿಗೆ...
ಕರ್ನಾಟಕ ಸುದ್ದಿ ವಿಶೇಷ ವರದಿ ಸುದ್ದಿಗಳು ಸ್ಥಳೀಯ ಹುಬ್ಬಳ್ಳಿ-ಧಾರವಾಡ

8 ವರ್ಷ ದಿಂದ ವೈದ್ಯರಿಂದ ಆಗದ ಕೆಲಸ ಸಾಮಾನ್ಯ ವ್ಯಕ್ತಿಯಿಂದ ಚಿಕಿತ್ಸೆ.! ಅವರೇ ತೌಸಿಫ್ ಪೀ ಟಿ.. ಏನಿದು ಅದ್ಭುತ ಪವಾಡ .?

admin
ಹುಬ್ಬಳ್ಳಿಯ ಹೆಗ್ಗೇರಿ ನಗರದ ನಿವಾಸಿ ರವಿ ವನಪ್ರತಿ ಎಂಬ ಯುವಕ ಸುಮಾರು ವರ್ಷಗಳಿಂದ ವೈದ್ಯರ ಹತ್ತಿರ ತನ್ನ ಎಲುಬಿನ ಚಿಕಿತ್ಸೆ ಪಡೆದರು ಸಹ, ಸಾಕಷ್ಟು ಔಷಧಿ ಹಾಗೂ ಇನ್ನಿತರ ವೈದ್ಯಕೀಯ ಸಲಹೆಗಳನ್ನ ಒಳಗೊಂಡರು ಸಹ...
ಅಪರಾಧ ರಾಷ್ಟ್ರೀಯ ಸುದ್ದಿಗಳು

ಮದುವೆ ಮಾಡುತ್ತಿಲ್ಲ, ಮದುವೆಗೆ ಹುಡುಗಿ ಹುಡುಕುತ್ತಿಲ್ಲ ಅಂತ ತಾಯಿಯನ್ನೇ ಕೊಂದ ಪಾಪಿ ಮಗ!

admin
ಸಿದ್ದಿಪೇಟೆಯಲ್ಲಿ ಈ ಘಟನೆ ನಡೆದಿದ್ದು, ತಾಯಿಯ ಕತ್ತು ಸೀಳಿ ಕೊಂದಿದ್ದೂ ಅಲ್ಲದೇ ಆಕೆಯ ಕೈ ಕಾಲುಗಳನ್ನು ಕತ್ತರಿಸಿ ದರೋಡೆ ಕತೆ ಕಟ್ಟಿದ್ದಾನೆ. ಮದುವೆ ಮಾಡಿಕೊಳ್ಳಲು ಹುಡುಗಿಯನ್ನು ಹುಡುಕುತ್ತಿಲ್ಲ ಎಂದು ಪಾಪಿ ಮಗ ಹೆತ್ತತಾಯಿಯನ್ನೇ ಕೊಂದ...
ಅಪರಾಧ ಕರ್ನಾಟಕ ಸುದ್ದಿ ವಿಶೇಷ ವರದಿ ಸುದ್ದಿಗಳು

ಚೆನ್ನಾಗಿ ಓದಿ ಎಂದು ಹೆತ್ತವರು ಬುದ್ಧಿ ಹೇಳಿದ್ದಕ್ಕೆ ಪ್ರಾಣವನ್ನೇ ಕಳೆದುಕೊಂಡ ಇಬ್ಬರು ವಿದ್ಯಾರ್ಥಿನಿಯರು!

admin
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದಲ್ಲಿ ಘಟನೆ ಕಾವೇರಿ (17) ಎಂಬ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕೆರೆಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾಳೆ. ಸರಿಯಾಗಿ ಓದು ಎಂದು ಪೋಷಕರು ಬೈಯ್ದಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ...