ಬೆಂಗಳೂರು: ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ, ಒಂಬತ್ತಕ್ಕೂ ಹೆಚ್ಚು ಬಸ್‌ಗಳು ಬೆಂಕಿಗೆ ಆಹುತಿ..!
ಬೆಂಗಳೂರು ಅ.30: ಬೆಂಗಳೂರಿನ ಹೊಸಕೆರೆಹಳ್ಳಿಯ ವೀರಭದ್ರನಗರದಲ್ಲಿ ಶ್ರೀನಿವಾಸ್ ಎಂಬುವರಿಗೆ ಸೇರಿದ ಎಸ್ವಿ ಕೋಚ್ ವರ್ಕ್ಸ್ನಲ್ಲಿನ ಖಾಸಗಿ ಬಸ್ (Privet Bus)ಅಗ್ನಿ ಅವಘಡಕ್ಕೆ (Fire Accident) ಸಂಬಂಧಿಸಿದಂತೆ ಬೆಂಕಿ ಹೊತ್ತಿ ಉರಿಯುವಾಗ ಸ್ಥಳದಲ್ಲಿ 12 ಗ್ಯಾಸ್ ಸಿಲಿಂಡರ್ಗಳು (Gas Cylinder) ಇದ್ದವು. ಅದೃಷ್ಟವಶಾತ್...
