ಹುಬ್ಬಳ್ಳಿ: ಕ.ರ.ವೇ ಪ್ರವೀಣ್ ಶೆಟ್ಟಿ ಬಣ ದಿಂದ ಪ್ರತಿಭಟನೆ! ಹು-ಧಾ ಪೊಲೀಸ್ ಕಮಿಷನರ್ ವರ್ಗಾವಣೆ ಮಾಡಬೇಕೆಂದು ಆಗ್ರಹ!
ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ದಿಂದ ಪ್ರತಿಭಟನೆ. ಹುಬ್ಬಳ್ಳಿ-ಧಾರವಾಡ ದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಹು-ಧಾ ಪೊಲೀಸ್ ಕಮಿಷನರ್ ವರ್ಗಾವಣೆ ಮಾಡಬೇಕೆಂದು ಆಗ್ರಹ. ನೇಹಾ ಹಿರೇಮಠ ಹಾಗೂ ಅಂಜಲಿ ಕೊಲೆ ಆರೋಪಿಗಳಿಗೆ...
