ಔಲಾದೆ ಗೌಸೆ ಆಜಂ ಕಾರ್ಯಕ್ರಮದಲ್ಲಿ ಮಹಮ್ಮದ್ ಶಾ ಖಾದ್ರಿ ದರ್ಗಾದ ಅಭಿವೃದ್ಧಿ ಬಗ್ಗೆ ಕೇಳಿದರೆ ಮುಸ್ಲಿಂ ದಿಗ್ಗಜರಿಗೆ ಯಾವುದೇ ಉತ್ತರ ತೋಚುತ್ತಿಲ್ಲ. ಮಾಧ್ಯಮದವರ ಮೇಲೆ ಸಿಟ್ಟು ಮಾಡಿಕೊಂಡು ಉತ್ತರ ಹೇಳುತ್ತಿದ್ದಾರೆ. ಸಾರ್ವಜನಿಕರ ಪ್ರಶ್ನೆಗೇ ಕೊಡುವವರು ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಕಾಡುತ್ತಿದೆ..!
