ಮೆಕ್ಯಾನಿಕ್ ವ್ಯಕ್ತಿ ಮಾಡುವ ಶ್ರಮಿಕ ವರ್ಗವನ್ನು ಕೀಳಾಗಿ ನಿಂದಿಸಿ ಅಪಮಾನಿಸಿರುವ ಮಹಾನದಿ ಎಂಬ ರಿಯಾಲಿಟಿ ಶೋ ನಡೆಸುವ ವಾಹಿನಿ ಮತ್ತು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಟ ನಟಿಯರ ವಿರುದ್ಧ ದೂರು ದಾಖಲು.
ಸ್ಪರ್ಧಿ ಇಷ್ಟು ಕೆಟ್ಟದಾಗಿ ಒಂದು ದೊಡ್ಡ ಶ್ರಮಿಕ ವರ್ಗದ ಬಗ್ಗೆ ಮಾತನಾಡುತ್ತಿದ್ದರು ಹೀಗೆ ಮಾತನಾಡುವುದು ತಪ್ಪು ಎಂದು ಹೇಳುವ ಬದಲಾಗಿ ಆಕೆಯ ಮಾತುಗಳಿಗೆ ಚಪ್ಪಾಳೆ ಹೊಡೆದು ಪ್ರೋತ್ಸಾಹಿಸುತ್ತಾರೆ.
ಮಹಾನಟಿ ರಿಯಾಲಿಟಿ ಶೋನಲ್ಲಿ ಮೆಕ್ಯಾನಿಕ್ ಕೆಲಸ ಮಾಡುವವರು ಕೊಚ್ಚೆ ಎಂದು ನಿಂದಿಸಲಾಗಿದೆ ಮೆಕ್ಯಾನಿಕ್ ಮನೆಯವರು ಗ್ರೀಸ್ ತಿಂದು ಬದುಕುತ್ತಾರೆ ಎಂದು ಬಿಂಬಿಸಲಾಗಿದೆ.
