ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ದಿಂದ ಪ್ರತಿಭಟನೆ. ಹುಬ್ಬಳ್ಳಿ-ಧಾರವಾಡ ದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ.
ಹು-ಧಾ ಪೊಲೀಸ್ ಕಮಿಷನರ್ ವರ್ಗಾವಣೆ ಮಾಡಬೇಕೆಂದು ಆಗ್ರಹ. ನೇಹಾ ಹಿರೇಮಠ ಹಾಗೂ ಅಂಜಲಿ ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ!
ನಗರದಲ್ಲಿ ಗಾಂಜಾ ಮಾರಾಟಕ್ಕೆ ಕಡಿವಾಣ ಹಾಕಲು ಆಗ್ರಹಿಸಿ ಪ್ರತಿಭಟನೆ. ಹು-ಧಾ ಅವಳಿ ನಗರಕ್ಕೆ ಐ. ಜಿ ಕೆಡರ್ ಅಧಿಕಾರಿಯನ್ನು ಕಮಿಷನರ್ ಮಾಡಬೇಕೆಂದು ಆಗ್ರಹ.
ಹು-ಧಾ ಪೊಲೀಸ್ ಕಮಿಷನರ್ ವರ್ಗಾವಣೆಗೆ ಆಗ್ರಹಿಸಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ.
