ತಾಲೂಕು ಕಾಂಗ್ರೆಸ್ ಕಚೇರಿಗೆ ಬಂದ ಸಿಪಿವೈಗೆ ಮುಖಂಡರು, ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ.
ಚನ್ನಪಟ್ಟಣ ಕಾಂಗ್ರೆಸ್ ಕಚೇರಿಗೆ ಬುಧವಾರ ಭೇಟಿ ನೀಡಿದ ಬಳಿಕ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಯಾವುದೇ ವೈಮನಸ್ಸು ಇಟ್ಟುಕೊಳ್ಳದೆ ಜಿಲ್ಲೆಯ ಅಭಿವೃದ್ಧಿಗಾಗಿ ಎಲ್ಲರು ಜತೆಯಾಗಿ ಸಾಗೋಣ ಎಂದು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.
ಅಲ್ಲದೆ ಗುರುವಾರ ಬೆಳಗ್ಗೆ 11 ಗಂಟೆಗೆ ಸಿಎಂ, ಡಿಸಿಎಂ ಜತೆಗೂಡನಾಮಪತ್ರ ಸಲ್ಲಿಕೆ ಮಾಡುವುದಾಗಿ ಹೇಳಿದರು.
ದೀಪಾವಳಿ ಹಬ್ಬದ ಶುಭಾಶಯಗಳು.! 🪔

