Startv News | Hubli | Kannada News
ಕರ್ನಾಟಕ ಸುದ್ದಿ ಪ್ರಚಲಿತ ರಾಷ್ಟ್ರೀಯ ವಿಶೇಷ ವರದಿ ಸುದ್ದಿಗಳು ಸ್ಥಳೀಯ ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಈದ್ ಮಿಲಾದ್ ಆಚರಣೆಗೆ ಡಿಜೆ ನಿಷೇಧ ಮಾಡಬೇಕೆಂದು ಅಂಜುಮನ್ ಸಂಸ್ಥೆ ಮನವಿ ಮಾಡಿಕೊಂಡಿದೆ.

26 ಆಗಸ್ಟ್ 2026 ಈದ್ ಮಿಲಾದ್ ಹಬ್ಬ ಆಚರಿಸಲಾಗುತ್ತದೆ ಈ ಸಮಯದಲ್ಲಿ DJ ಬಳಕೆ ಅನುಮತಿ ನೀಡಬಾರದು ಎಂದು ಹುಬ್ಬಳ್ಳಿ ಅಂಜುಮನ್ ಸಂಸ್ಥೆಯವರು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ A M Hindsageri ಅವರು ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಡಿಜೆ ಹಚ್ಚಬಾರದು. ಹಚ್ಚಿದ್ದರೆ ಶಾಂತಿಯುತ ವಾತಾವರಣ ಹಾಳಾಗುತ್ತದೆ ಹಾಗೂ ಇತರರಿಗೆ ತೊಂದರೆ ಉಂಟಾಗಬಹುದು ಎಂದು ಎನ್ ಶಶಿಕುಮಾರ್ ಅವರಿಗೆ ತಿಳಿಸಿ ಡಿಜೆ ಬ್ಯಾನ್ ಮಾಡಲು ಮನವಿ ಮಾಡಿಕೊಂಡಿದ್ದಾರೆ.

ಶಾಂತಿಯುತ ಹಬ್ಬಕ್ಕೆ ಡಿಜೆ ಅವಶ್ಯಕತೆ ಇಲ್ಲ ಎಂದು ತಿಳಿಸಿಕೊಟ್ಟಿದ್ದಾರೆ.

Share

Related posts

ಹುಬ್ಬಳ್ಳಿ: ಅಣ್ಣ ತಮ್ಮನ ಮಧ್ಯ ಜಗಳ, ಅಣ್ಣನಿಗೆ ಚಾಕುವಿನಿಂದ ಇರಿದ ತಮ್ಮ.!

admin

ಕುಂದಗೋಳ ಮತಕ್ಷೇತ್ರದಲ್ಲಿ ಸಂಘಟನೆ ಸಭೆ :ರಜತ ಉಳ್ಳಾಗಡ್ಡಿಮಠ.! ಸಂಶಿ ಗ್ರಾಮದಲ್ಲಿ ಮುಂಬರುವ 2024ರ ಲೋಕಸಬಾ ಚುನಾವಣೆ ನಿಮಿತ್ಯ.! ಏನಿದು ಸಭೆ? 👇ವಿಡಿಯೋ ನೋಡಿ.

admin

ಮಹಿಳೆಯ ಕೊಲೆ ಮಾಡಿ ಕಾಣೆಯಾದ ಕಥೆ ಕಟ್ಟಿದವರು 3 ವರ್ಷದ ಬಳಿಕ ಅಂದರ್‌.!

admin

Leave a Comment